S News ಕನ್ನಡ:- ದಕ್ಷಿಣ ಕನ್ನಡದಲ್ಲಿ ಮುಂದುವರಿದ ಭಾರೀ ಮಳೆ. ಜುಲೈ 6 ರಂದು ಮತ್ತೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ . ಶಾಲೆ ಹಾಗೂ ಪಿಯೂ ಕಾಲೇಜುಗಳಿಗೆ ಜುಲೈ 6 ರಂದು ರಜೆ ಘೋಷಣೆ ಮಾಡಲಾಗಿದೆ .
ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ದಿನಾಂಕ: 06 .07.2023 ರಂದು ರಜೆಯನ್ನು ಘೋಷಿಸಲಾಗಿದೆ.
0 Comments